2018 ಸಪ್ಟೆಂಬರ್ 15 ರಂದು ದೇರಳಕಟ್ಟೆಯ ವಿದ್ಯಾರತ್ನ ಆಂಗ್ಲಮಾಧ್ಯಮ ಶಾಲಾ ಸಭಾಂಗಣದಲ್ಲಿ ನಡೆದ ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಯುಕ್ತ ಪೌಢಶಾಲಾ ವಿದ್ಯಾರ್ಥಿಗಳಿಗೆ ನಡೆಸಿದ ಕವನ ಬರೆಯುವ ಸ್ಪರ್ಧೆಯಲ್ಲಿ ಪ್ರಣಾಮ್ ಎ, 8 ಎ, ಸೇಕ್ರೆಡ್ ಹಾಟ್ರ್ಸ್ ಪ್ರೌಢಶಾಲೆ, ಕುಲಶೇಖರ ಇವರು ಆಯ್ಕೆಯಾಗಿದ್ದರು.
Sr Cynthia D Cunha
Sacred Hearts’ HS, Kulshekar