ದಿ 21.09.2017ರಂದು ನಡೆದ ತಾಲ್ಲೂಕಾ ಮಟ್ಟದ ಕಲೋತ್ಸವ ಸ್ಪರ್ಧೆಯಲ್ಲಿ ಬೆಥನಿ ಪ್ರೌಢ ಶಾಲೆ, ಚಿತ್ತಾಪೂರದ ಮಕ್ಕಳು ವಿವಿಧ ಸ್ಪರ್ಧೆಗಳಾದ ಭಾಷಣ, ಧಾರ್ಮಿಕ ಪಠಣ, ಆಶುಭಾಷಣ ಸ್ಪರ್ಧೆ, ಚರ್ಚಾ ಸ್ಪರ್ಧೆ, ನೃತ್ಯ ಹಾಗೂ ದೃಶ್ಯ ಕಲೆ - ಇವುಗಳಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದರು.
ದಿ. 26.09.2017 ರಂದು ಕಲಬುರಗಿಯ ಸೆಂಟ್ ಮೇರಿ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕಲೋತ್ಸವದಲ್ಲಿ ಭಾಗವಹಿಸಿ ಅಲ್ಲಿ ನಡೆದ ಚರ್ಚಾ ಸ್ಪರ್ಧೆಯಲ್ಲಿ ಆದರ್ಶ/ರಾಜು ಪ್ರಥಮ ಸ್ಥಾನ ಮತ್ತು ಶಿಫಾ ಸಾಹೇರ/ಅಬ್ದುಲ ನಾಯಿನ ಇವರು ಹಿಂದಿ ಭಾಷಣದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕುಮಾರಿ ವಂದನಾ
ಬೆಥನಿ ಪ್ರೌಢ ಶಾಲೆ, ಚಿತ್ತಾಪೂರ