ದಿ.30.08.2017 ರಂದು ವಲಯ ಮಟ್ಟದ ಆಟೋಟ ಸ್ಫರ್ಧೆಗಳಲ್ಲಿ ಭಾಗವಹಿಸಿ ಬಾಲಕಿಯರು ವಾಲಿಬಾಲ್ ಪಂದ್ಯದಲ್ಲಿ ಪ್ರಥಮ ಸ್ಥಾನ, ಓಟ, ರಿಲೇ ಹಾಗೂ ತ್ರಿವಿಧ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕಾ ಮಟ್ಟದ ಸ್ಫರ್ಧೆಗೆ ಆಯ್ಕೆಯಾದರು. ಈ ಮಕ್ಕಳು ದಿ:18.09.2017 ರಂದು ತಾಲ್ಲೂಕಾ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಅವರಲ್ಲಿ ವಿರೇಶ ಕುಮಾರ/ಸಿದ್ದಣ್ಣಾ ತ್ರಿವಿಧ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶ್ರೀಯುತ ವಿಶ್ವನಾಥ
ಬೆಥನಿ ಪ್ರೌಢ ಶಾಲೆ, ಚಿತ್ತಾಪುರ